Friday, June 27, 2025
Homeಕರಾವಳಿಚಾರ್ಮಾಡಿ ಘಾಟ್ ನಲ್ಲಿ ಇಂದು ರಾತ್ರಿ 10ರವರೆಗೆ ವಾಹನ ಸಂಚಾರಕ್ಕೆ ಅವಕಾಶ :ನಾಳೆ ಎಂದಿನಂತೆ 7...

ಚಾರ್ಮಾಡಿ ಘಾಟ್ ನಲ್ಲಿ ಇಂದು ರಾತ್ರಿ 10ರವರೆಗೆ ವಾಹನ ಸಂಚಾರಕ್ಕೆ ಅವಕಾಶ :ನಾಳೆ ಎಂದಿನಂತೆ 7 ರವರೆಗೆ ಮಾತ್ರ ಅವಕಾಶ

spot_img
- Advertisement -
- Advertisement -

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಇಂದಿನಿಂದ ರಾತ್ರಿ 7 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದರು. ಆದರೆ ಜಿಲ್ಲಾಡಳಿತದ ಏಕಾಏಕಿ ನಿರ್ಧಾರದಿಂದ ಜನ ಪರದಾಡುವಂತಾಗಿತ್ತು. ಹಾಗಾಗಿ ಇಂದು ರಾತ್ರಿ 10ರವರೆಗೆ ವಾನ ಸಂಚಾರಕ್ಕೆ ಅವಕಾಶ ನೀಡಿದ್ದಾರೆ.

ಇನ್ನು ನಾಳೆಯಿಂದ ರಾತ್ರಿ 7 ರಿಂದ ಬೆಳಗ್ಗೆ 6 ಗಂಟೆಯವರೆಗೆ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವಿರಲಿದೆ. ಜಿಲ್ಲಾಡಳಿತದ ಮುಂದಿನ ಆದೇಶದವರೆಗೆ ಇದು ಹೀಗೆ ಮುಂದುವರೆಯಲಿದೆ.

- Advertisement -
spot_img

Latest News

error: Content is protected !!