Wednesday, June 24, 2026
Homeಮನರಂಜನೆಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿರುವ ವಸಿಷ್ಟ ಸಿಂಹ ಹಾಗೂ ಹರಿಪ್ರಿಯಾ

ಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿರುವ ವಸಿಷ್ಟ ಸಿಂಹ ಹಾಗೂ ಹರಿಪ್ರಿಯಾ

- Advertisement -
- Advertisement -

ಮೈಸೂರು; ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿ ಇಂದು ವೈವಾಹಿಕ ಜೀವನಕ್ಕೆ ಕಾಲಿಡಲಿದೆ. ಹರಿಪ್ರಿಯಾ ಹಾಗೂ ವಸಿಷ್ಟ ಸಿಂಹ ಅವರ ವಿವಾಹ ಇಂದು ಮೈಸೂರಿನಲ್ಲಿ ನೆರವೇರಲಿದೆ.

ಈಗಾಗಲೇ ನಟಿ ಹರಿಪ್ರಿಯಾ ಹಾಗೂ ವಸಿಷ್ಟ ಸಿಂಹ ಅವರು ತಮ್ಮ ಅರಶಿನ ಶಾಸ್ತ್ರದ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇಂದು ನಡೆಯುವ ವಿವಾಹ ಕಾರ್ಯದಲ್ಲಿ ಸಾಕಷ್ಟು ಸೆಲೆಬ್ರೆಟಿಗಳು ಭಾಗಿಯಾಗುವ ನಿರೀಕ್ಷೆಯಿದೆ.

- Advertisement -

Latest News

error: Content is protected !!