Friday, June 5, 2026
Homeತಾಜಾ ಸುದ್ದಿಇಂದು ಭಾರತದ ಉಪರಾಷ್ಟ್ರಪತಿ ಚುನಾವಣೆ

ಇಂದು ಭಾರತದ ಉಪರಾಷ್ಟ್ರಪತಿ ಚುನಾವಣೆ

- Advertisement -
- Advertisement -

ನವದೆಹಲಿ: ಭಾರತದ ಉಪರಾಷ್ಟ್ರಪತಿ ಚುನಾವಣೆ ಇಂದು ನಡೆಯಲಿದೆ. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಜಗದೀಪ್ ಧನಕರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ನೇತೃತ್ವದ ವಿರೋಧ ಪಕ್ಷಗಳು ಮಾರ್ಗರೆಟ್ ಆಳ್ವ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿಕೊಂಡಿವೆ.ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದೇ ಪ್ರಕಟಗೊಳ್ಳುವ ಸಾಧ್ಯತೆ ಇದೆ.

- Advertisement -

Latest News

error: Content is protected !!