Monday, May 20, 2024
Homeಚಿಕ್ಕಮಗಳೂರುಚಾರ್ಮಾಡಿ ಘಾಟ್ ನಲ್ಲಿ ಟೊಮ್ಯಾಟೋ ಸಾಗಿಸುತ್ತಿದ್ದ  ಪಿಕಪ್ ಪಲ್ಟಿ

ಚಾರ್ಮಾಡಿ ಘಾಟ್ ನಲ್ಲಿ ಟೊಮ್ಯಾಟೋ ಸಾಗಿಸುತ್ತಿದ್ದ  ಪಿಕಪ್ ಪಲ್ಟಿ

spot_img
- Advertisement -
- Advertisement -

ಚಾರ್ಮಾಡಿ: ಚಿಕ್ಕಮಗಳೂರಿನಿಂದ ಮಂಗಳೂರಿಗೆ ಟೊಮೊಟೊ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ಪಿಕಪ್ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟ್ ನಲ್ಲಿ‌ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಘಾಟ್ ನ ಎರಡನೇ ತಿರುವಿನಲ್ಲಿ ಅವಘಡ ಸಂಭವಿಸಿದೆ‌. ಅಪಘಾತದಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು  ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!