- Advertisement -
- Advertisement -
ಬೆಳ್ತಂಗಡಿ : ಚಿಕ್ಕಮಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಟೊಮ್ಯಾಟೊ ತುಂಬಿದ ಟೆಂಪೋ ಟ್ರಾವೆಲರ್ ಗೂಡ್ಸ್ ವಾಹನ ನ.20 ರಂದು ರಾತ್ರಿ ಚಾರ್ಮಾಡಿ ಚೆಕ್ ಪೋಸ್ಟ್ ಬಳಿಯ ವರಸರಿ ಎಂಬಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದು.
ಗೂಡ್ಸ್ ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ.
- Advertisement -