Thursday, June 25, 2026
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ; ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ; ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

- Advertisement -
- Advertisement -

ದಕ್ಷಿಣಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರಿದ ಹಿನ್ನೆಲೆ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಹವಾಮಾನ ಇಲಾಖೆ ನಾಳೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ,ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!