Thursday, June 4, 2026
Homeಕರಾವಳಿಬೆಳ್ತಂಗಡಿ; ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅರೆಸ್ಟ್ ಪ್ರಕರಣ; ಬಂಧನ ಖಂಡಿಸಿ...

ಬೆಳ್ತಂಗಡಿ; ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅರೆಸ್ಟ್ ಪ್ರಕರಣ; ಬಂಧನ ಖಂಡಿಸಿ ನಾಳೆ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ

- Advertisement -
- Advertisement -

ಬೆಳ್ತಂಗಡಿ; ಅಕ್ರಮ ಕಲ್ಲುಗಣಿಗಾರಿಕೆ ಆರೋಪದಡಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿರೋದನ್ನು ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಬಿಜೆಪಿ ಶಾಸಕರ ಮೇಲೆ ಕೇಸ್ ಹಾಕಿರೋದನ್ನು ಖಂಡಿಸಿ ನಾಳೆ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

 ನಾಳೆ( ಮೇ.20)  ಬೆಳಗ್ಗೆ ಬೆಳ್ತಂಗಡಿ ಅಯ್ಯಪ್ಪ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಮಿನಿ ವಿಧಾನಸೌಧದ ಬಳಿ ಸಾಗಿ ಅಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬೆಳ್ತಂಗಡಿ ಬಿಜೆಪಿ ಮಂಡಲ ಹೇಳಿದೆ.

- Advertisement -

Latest News

error: Content is protected !!