Friday, May 3, 2024
Homeಕರಾವಳಿಬೆಳ್ತಂಗಡಿ :ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾಳೆ ದ.ಕ ಜಿಲ್ಲೆಗೆ ಆಗಮನ:ಶ್ರೀ ಕ್ಷೇತ್ರ‌ ಧರ್ಮಸ್ಥಳ ಭೇಟಿ ಕಾರ್ಯಕ್ರಮ

ಬೆಳ್ತಂಗಡಿ :ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾಳೆ ದ.ಕ ಜಿಲ್ಲೆಗೆ ಆಗಮನ:ಶ್ರೀ ಕ್ಷೇತ್ರ‌ ಧರ್ಮಸ್ಥಳ ಭೇಟಿ ಕಾರ್ಯಕ್ರಮ

spot_img
- Advertisement -
- Advertisement -

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ  ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ರವರು ಅವರು ನಾಳೆ ಎ 10 ಸೋಮವಾರ  ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಬೆಳಗ್ಗೆ 11:45ಕ್ಕೆ ಶೃಂಗೇರಿಯಿಂದ  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ.ನಂತರ ಮಂಜುನಾಥ ಸ್ವಾಮಿಗೆ   ವಿಶೇಷ ಪೂಜೆ ಸಲ್ಲಿಸಿ  ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿದ್ದಾರೆ. 2 ಗಂಟೆಗೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

- Advertisement -
spot_img

Latest News

error: Content is protected !!