Thursday, June 4, 2026
Homeಕರಾವಳಿಉಡುಪಿಉಡುಪಿ: ಭಾರೀ ಮಳೆ ಹಿನ್ನೆಲೆ ನಾಳೆ ಬೈಂದೂರು ತಾಲೂಕಿನ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಉಡುಪಿ: ಭಾರೀ ಮಳೆ ಹಿನ್ನೆಲೆ ನಾಳೆ ಬೈಂದೂರು ತಾಲೂಕಿನ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

- Advertisement -
- Advertisement -

ಡುಪಿ: ಭಾರಿ ಮಳೆ ಹಿನ್ನೆಲೆ ನಾಳೆ ಬೈಂದೂರು ತಾಲೂಕಿನ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ರಜೆ ಘೋಷಿಸಿದ್ದಾರೆ.

ನಿರಂತರವಾಗಿ ಮಳೆ ಸುರಿಯುತ್ತಿದ್ದು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಅತೀ ಹೆಚ್ಚು ಮಳೆ ವರದಿಯಾಗಿರುವ ಬೈಂದೂರು ತಾಲೂಕಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

- Advertisement -

Latest News

error: Content is protected !!