Wednesday, June 3, 2026
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆ ಭಾರೀ ಮಳೆ ಎಚ್ಚರಿಕೆ ಹಿನ್ನೆಲೆ; ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆ ಭಾರೀ ಮಳೆ ಎಚ್ಚರಿಕೆ ಹಿನ್ನೆಲೆ; ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿರುವ ಹಿನ್ನೆಲೆ ನಾಳೆ ಜಿಲ್ಲೆಯಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇನ್ನು ಇಂದು ದಕ್ಷಿಣಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಮಳೆ ಹಿನ್ನೆಲೆ ರಜೆ ಘೋಷಿಸಲಾಗಿತ್ತು

- Advertisement -

Latest News

error: Content is protected !!