Thursday, June 4, 2026
Homeತಾಜಾ ಸುದ್ದಿನಾಳೆ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಶಾಲಾ ಕಾಲೇಜುಗಳಗೆ ರಜೆ

ನಾಳೆ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಶಾಲಾ ಕಾಲೇಜುಗಳಗೆ ರಜೆ

- Advertisement -
- Advertisement -

ಶಿವಮೊಗ್ಗ: ನಗರದಲ್ಲಿ ವಿ ಡಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ಬಿಗುವಿನ ವಾತಾವರಣವಿದೆ. ಅಲ್ಲದೇ ಎರಡು ಕಡೆಗಳಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಮತ್ತಷ್ಟು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹೀಗಾಗಿ ನಾಳೆ ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

- Advertisement -

Latest News

error: Content is protected !!