Saturday, May 18, 2024
Homeಕೊಡಗುಕೊಡಗಿನಲ್ಲಿ ನಿಲ್ಲದ ವರುಣನ ಅಬ್ಬರ :ನಾಳೆ ಶಾಲೆಗಳಿಗೆ ರಜೆ

ಕೊಡಗಿನಲ್ಲಿ ನಿಲ್ಲದ ವರುಣನ ಅಬ್ಬರ :ನಾಳೆ ಶಾಲೆಗಳಿಗೆ ರಜೆ

spot_img
- Advertisement -
- Advertisement -

ಕೊಡಗು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಶಾಲೆಗಳಿಗೆ ನಾಳೆ ಡಿಡಿಪಿಐ ರಜೆ ಘೋಷಣೆ ಮಾಡಿದ್ದಾರೆ. ನಾಳೆ ಬೆಳಗ್ಗೆ 8.30 ರವರೆಗೆ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿರ್ದೇಶನದಂತೆ ಡಿಡಿಪಿಐ ವೇದಮೂರ್ತಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

- Advertisement -
spot_img

Latest News

error: Content is protected !!