Friday, June 5, 2026
Homeಕರಾವಳಿಉಡುಪಿಉಡುಪಿಯಲ್ಲೂ ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

ಉಡುಪಿಯಲ್ಲೂ ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

- Advertisement -
- Advertisement -

ಉಡುಪಿ: ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯ ಎಲ್ಲಾ  ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ   ನಾಳೆ (ಜು.11ರಂದು) ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿಗಳು ನಡೆಯಲಿವೆ.

ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನದಿಗಳು ತುಂಬಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ಉಂಟಾಗಿದೆ.

- Advertisement -

Latest News

error: Content is protected !!