Sunday, June 7, 2026
Homeತಾಜಾ ಸುದ್ದಿನಾಳೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ

ನಾಳೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ

- Advertisement -
- Advertisement -

ಬೆಂಗಳೂರು : ನಾಳೆ  ಅಂದರೆ ಶನಿವಾರ ಮೇ 27 ರಂದು 24 ಮಂದಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಮೇ 27 ರಂದು ರಾಜಭವನದಲ್ಲಿ 24 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೇ 27 ರಂದು ಬೆಳಗ್ಗೆ 11:45 ಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ಕಾರದ ಮನವಿ ಮೇರೆಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.

ಶೀಘ್ರದಲ್ಲೇ ಕಾಂಗ್ರೆಸ್ 24 ಮಂದಿ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

- Advertisement -

Latest News

error: Content is protected !!