- Advertisement -
- Advertisement -
ಬೆಳ್ತಂಗಡಿ : ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ,ಪ್ರೌಢ ಶಾಲೆ ಹಾಗೂ ಸರಕಾರಿ ಅನುದಾನಿಕ ಹಾಗೂ ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜೂ.26 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
- Advertisement -