Tuesday, June 9, 2026
Homeಕರಾವಳಿನಾಳೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯಾವುದೇ ಬಂದ್ ಇಲ್ಲ: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್...

ನಾಳೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯಾವುದೇ ಬಂದ್ ಇಲ್ಲ: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಸ್ಪಷ್ಟನೆ

- Advertisement -
- Advertisement -

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ‌ ಖಂಡಿಸಿ ನಾಳೆ  ದ.ಕ ಜಿಲ್ಲೆಯಾದ್ಯಂತ ‌ಬಂದ್ ಗೆ‌ ಕರೆ ಕೊಟ್ಟಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನಾಳೆ ಜಿಲ್ಲೆಯಲ್ಲಿ ಯಾವುದೇ ಬಂದ್ ಇರುವುದಿಲ್ಲ ಎಂದು ಬಂದ್ ಇಲ್ಲ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಸ್ಪಷ್ಟಪಡಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳಾಗಿದ್ದು ಜನತೆ ಕಿವಿಗೊಡದಂತೆ ಮನವಿ‌ ಮಾಡಿದ್ದಾರೆ.

- Advertisement -

Latest News

error: Content is protected !!