Saturday, April 20, 2024
Homeಕರಾವಳಿಕಾಸರಗೋಡು'ನಾಳೆಯಿಂದ ಕೇರಳ ರಾಜ್ಯಾದ್ಯಂತ ನಿಷೇಧಾಜ್ಞೆ' ಸೆಕ್ಷನ್ 144 ಜಾರಿ!..

‘ನಾಳೆಯಿಂದ ಕೇರಳ ರಾಜ್ಯಾದ್ಯಂತ ನಿಷೇಧಾಜ್ಞೆ’ ಸೆಕ್ಷನ್ 144 ಜಾರಿ!..

spot_img
- Advertisement -
- Advertisement -

ಕಾಸರಗೋಡು: ಕೇರಳ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ ಅಕ್ಟೋಬರ್ 31 ರ ತನಕ ಕೋವಿಡ್ ನಿಯಂತ್ರಣ ಹಿನ್ನಲೆಯಲ್ಲಿ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ನೀಡಲಾಗಿದೆ.

ಅಕ್ಟೋಬರ್ 3 ರ ಬೆಳಿಗ್ಗೆ 9ಗಂಟೆಯಿಂದ ಅಕ್ಟೋಬರ್ 31 ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಆಯಾ ಜಿಲ್ಲೆಗಳ ಸ್ಥಿತಿ ಗತಿ ಮನಗಂಡು ನಿಯಂತ್ರಣಗಳಲ್ಲಿ ಸಡಿಲಿಕೆ ಬೇಕೆ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಲಾಗಿದೆ.ವಿವಾಹ, ಮರಣ ನಂತರದ ಕಾರ್ಯಕ್ರಮಗಳಿಗೆ ಕೋವಿಡ್ ಮಾನದಂಡದಂತೆ ಈ ಕಾರ್ಯಕ್ರಮ ನಡೆಸಲು ವಿನಾಯಿತಿ ನೀಡಲಾಗಿದೆ. ಇನ್ನುಳಿದಂತೆ ಜನರು ಸೇರುವ ಎಲ್ಲಾ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.

- Advertisement -
spot_img

Latest News

error: Content is protected !!