Wednesday, June 24, 2026
Homeಕರಾವಳಿಸುಳ್ಯ; ನಾಳೆ ಪ್ರವೀಣ್ ನೆಟ್ಟಾರು ಅವರ ಮನೆಯ ಗೃಹ ಪ್ರವೇಶ

ಸುಳ್ಯ; ನಾಳೆ ಪ್ರವೀಣ್ ನೆಟ್ಟಾರು ಅವರ ಮನೆಯ ಗೃಹ ಪ್ರವೇಶ

- Advertisement -
- Advertisement -

ಪುತ್ತೂರು : ದುಷ್ಕರ್ಮಿಗಳಿಂದ ಕೊಲೆಯಾದ  ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರ ಮನೆ ಪ್ರವೀಣ್ ನಿಲಯದ ʼ ಗೃಹ ಪ್ರವೇಶ ನಾಳೆ ನಡೆಯಲಿದೆ. ಕಾರ್ಯಕ್ರಮಕ್ಕೆ ನಾಯಕರು, ಗಣ್ಯರು, ಸ್ವಾಮೀಜಿಗಳು ಆಗಮಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

ನಾಳೆ ಬೆಳಿಗ್ಗೆ ಶ್ರೀ ಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ನೆರವೇರಲಿದೆ. ಇದೇ ವೇಳೆ ಬೆಳಗ್ಗೆ 11 ಗಂಟೆಗೆ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಭಜನಾ ಸಂಕೀರ್ತನೆ ಹಾಗೂ ರಾತ್ರಿ 7 ರಿಂದ ಶ್ರೀ ಕಲ್ಲುರ್ಟಿ ದೈವದ ನೇಮೋತ್ಸವ ನಡೆಯಲಿದೆ. ಅದ್ದೂರಿ ಮನೆ ಗೃಹ ಪ್ರವೇಶಕ್ಕೆ ರಾಜ್ಯದ ನಾಯಕರು, ಗಣ್ಯರು, ಸ್ವಾಮೀಜಿಗಳು ಆಗಮಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

- Advertisement -

Latest News

error: Content is protected !!