Tuesday, July 1, 2025
Homeಪ್ರಮುಖ-ಸುದ್ದಿನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

spot_img
- Advertisement -
- Advertisement -

ಬೆಂಗಳೂರು : ನಾಳೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಬಗ್ಗೆ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ನಾಳೆ ಬೆಳಗ್ಗೆ 11-30ಕ್ಕೆ ಫಲಿತಾಂಶ ಹೊರ ಬೀಳಲಿದೆ. ಇನ್ನು ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗಳಿಗೆ ನೇರವಾಗಿ ಎಸ್ ಎಂ ಎಸ್ ಕಳುಹಿಸುವ ಮೂಲಕ ಫಲಿತಾಂಶ ಪ್ರಕಟಿಸುವ ವ್ಯವಸ್ಥೆಯನ್ನು ಪಿಯು ಬೋರ್ಡ್ ಮಾಡಿದೆ. ಇನ್ನು ನಾಳೆ ಮಧ್ಯಾಹ್ನದ ವೇಳೆಗೆ ವೆಬ್ ಸೈಟ್ ಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನಾಳೆ ಮಧ್ಯಾಹ್ನ 12 ಗಂಟೆಯ ಬಳಿಕ ಸರ್ಕಾರದ ಅಧಿಕೃತ ಜಾಲತಾಣ www.karresults.nic.in ಗಳಲ್ಲಿಯೂ ಸಹ ವೀಕ್ಷಿಸಬಹುದು

- Advertisement -
spot_img

Latest News

error: Content is protected !!