Wednesday, June 24, 2026
Homeಕರಾವಳಿಸುಳ್ಯ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಸುಳ್ಯ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

- Advertisement -
- Advertisement -

ಸುಳ್ಯ; ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ ಸುಳ್ಯ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಿಸಲಾಗಿದೆ.

ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ. ಕಳೆದ 21 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿದೆ. ಹೀಗಾಗಿ ನಾಳೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದೆ ಎಂದು ಸುಳ್ಯ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

- Advertisement -

Latest News

error: Content is protected !!