Friday, June 5, 2026
HomeUncategorizedರಾಜ್ಯದಲ್ಲಿ ಬರೋಬ್ಬರಿ 1694 ಕೊರೊನಾ ಪಾಸಿಟಿವ್ ಪ್ರಕರಣಗಳು, 21 ಮಂದಿಯನ್ನು ಬಲಿ ಪಡೆದ ಹೆಮ್ಮಾರಿ

ರಾಜ್ಯದಲ್ಲಿ ಬರೋಬ್ಬರಿ 1694 ಕೊರೊನಾ ಪಾಸಿಟಿವ್ ಪ್ರಕರಣಗಳು, 21 ಮಂದಿಯನ್ನು ಬಲಿ ಪಡೆದ ಹೆಮ್ಮಾರಿ

- Advertisement -
- Advertisement -

 ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ . ಇವತ್ತು ಒಂದೇ ದಿನ ರಾಜ್ಯದಲ್ಲಿ ಬರೋಬ್ಬರಿ 1694 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ 21 ಮಂದಿಯನ್ನು ಕೋವಿಡ್-19 ಬಲಿ ಪಡೆದುಕೊಂಡಿದೆ.

ಬೆಂಗಳೂರು ನಗರ ಒಂದರಲ್ಲೇ ಬರೋಬ್ಬರಿ 994 ಪ್ರಕರಣಗಳು ಪತ್ತೆಯಾಗಿದ್ರೆ, ನಂತರದ ಸ್ಥಾನದಲ್ಲಿ ದಕ್ಷಿಣಕನ್ನಡ ಹಾಗೂ ಬಳ್ಳಾರಿಯಿದೆ. ಎರಡೂ ಜಿಲ್ಲೆಯಲ್ಲೂ ತಲಾ 97 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು 10608 ಸಕ್ರೀಯ ಪ್ರಕರಣಗಳಿವೆ. ಇನ್ನು ಇವತ್ತು 471 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

- Advertisement -

Latest News

error: Content is protected !!