Thursday, June 4, 2026
Homeಕರಾವಳಿದಕ್ಷಿಣಕನ್ನಡದಲ್ಲಿ 97, ಉಡುಪಿಯಲ್ಲಿ 16 ಮಂದಿಗೆ ಕೊರೊನಾ ಪಾಸಿಟಿವ್: ಮಂಗಳೂರಿನಲ್ಲಿ ಇಬ್ಬರನ್ನು ಬಲಿ ಪಡೆದ...

ದಕ್ಷಿಣಕನ್ನಡದಲ್ಲಿ 97, ಉಡುಪಿಯಲ್ಲಿ 16 ಮಂದಿಗೆ ಕೊರೊನಾ ಪಾಸಿಟಿವ್: ಮಂಗಳೂರಿನಲ್ಲಿ ಇಬ್ಬರನ್ನು ಬಲಿ ಪಡೆದ ಮಹಾಮಾರಿ

- Advertisement -
- Advertisement -

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ನಿನ್ನೆ ಜಿಲ್ಲೆಯಲ್ಲಿ 90  ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು. ಇವತ್ತು ಮತ್ತೆ 97 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ ಕೊರೊನಾ ಗೆ ಇಂದು ಇಬ್ಬರು ಬಲಿಯಾಗಿದ್ದಾರೆ.

ಇನ್ನು ಉಡುಪಿಯಲ್ಲಿ ಇವತ್ತು 16 ಕೊರೊನಾ ಕೇಸುಗಳು ದಾಖಲಾಗಿವೆ. ಸದ್ಯ ದಕ್ಷಿಣಕನ್ನಡ ಜಿಲ್ಲೆಯಲ್ಲಿ  507 ಸಕ್ರೀಯ ಪ್ರಕರಣಗಳಿವೆ. ಇಂದು  51 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಉಡುಪಿಯಲ್ಲಿ 162  ಸಕ್ರೀಯ ಪ್ರಕರಣಗಳಿದ್ದು, 14 ಜನ ಇವತ್ತು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Latest News

error: Content is protected !!