- Advertisement -
![]()
- Advertisement -
ಉಡುಪಿ; ಕರಾವಳಿಯಲ್ಲಿ ಮಳೆಗೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 355 ಹೆಕ್ಟೇರ್ ತೋಟ, ಬೆಳೆ ನಾಶವಾಗಿದೆ ಎಂದು ಉಡುಪಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಈ ಮೂರು ಜಿಲ್ಲೆಗಳಲ್ಲಿ 1062 ಮನೆಗಳಿಗೆ ಹಾನಿಯಾಗಿದೆ. ಕರಾವಳಿಯಲ್ಲಿ 2187 ರಸ್ತೆಗಳಿಗೆ ಹಾನಿಯಾಗಿದೆ. 5000 ಕ್ಕೂ ಹೆಚ್ಚು ವಿದ್ಯುತ್ ಕಂಬ ಬಿದ್ದಿದೆ.
ದ.ಕ ಉಡುಪಿ, ಉ.ಕ ದಲ್ಲಿ 168 ಸೇತುವೆಗಳಿಗೆ ಹಾನಿಯಾಗಿದೆ ಎಂದಿದ್ದಾರೆ.
- Advertisement -


