Friday, June 5, 2026
Homeಕರಾವಳಿಸುಳ್ಯ: ತೋಟದಲ್ಲಿ ಕಾಳುಮೆಣಸು ಕೊಯ್ಯುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಕೃಷಿಕ ಸಾವು !

ಸುಳ್ಯ: ತೋಟದಲ್ಲಿ ಕಾಳುಮೆಣಸು ಕೊಯ್ಯುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಕೃಷಿಕ ಸಾವು !

- Advertisement -
- Advertisement -

ಸುಳ್ಯ: ತಮ್ಮ ತೋಟದಲ್ಲಿ ಕಾಳುಮೆಣಸು ಕೊಯ್ಯಲು ಬಳಸುತ್ತಿದ್ದ ಏಣಿ ಪಕ್ಕದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕೃಷಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಸುಳ್ಯ ತಾಲೂಕು ಚೆಂಬು ಗ್ರಾಮದ ದಾಸಪ್ಪ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಏಣಿಯ ಸಹಾಯದಿಂದ ತೋಟದಲ್ಲಿ ಕಾಳುಮೆಣಸು ಕಾಯುತ್ತಿದ್ದಾಗ ಅಲ್ಲಿದ್ದ ವಿದ್ಯುತ್ ತಂತಿಗೆ ತಾಗಿ ಕೂಡಲೇ ವಿದ್ಯುತ್ ಶಾಕ್ ಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟರು.

- Advertisement -

Latest News

error: Content is protected !!