Thursday, June 4, 2026
Homeಕರಾವಳಿಉಡುಪಿಉಡುಪಿ; ಮಲ್ಪೆ ಬೀಚ್ ನಲ್ಲಿ ಖಂಡಗ್ರಾಸ ಸೂರ್ಯಗ್ರಹಣ ವೀಕ್ಷಿಸಿದ ಪ್ರವಾಸಿಗರು

ಉಡುಪಿ; ಮಲ್ಪೆ ಬೀಚ್ ನಲ್ಲಿ ಖಂಡಗ್ರಾಸ ಸೂರ್ಯಗ್ರಹಣ ವೀಕ್ಷಿಸಿದ ಪ್ರವಾಸಿಗರು

- Advertisement -
- Advertisement -

ಉಡುಪಿ: ಉಡುಪಿಯಲ್ಲಿ ಖಂಡಗ್ರಾಸ ಸೂರ್ಯ ಗ್ರಹಣ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು.

ಮಲ್ಪೆ ಬೀಚ್ ನಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ವತಿಯಿಂದ‌ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.ಗ್ರಹಣ ನೋಡಲು ಬೀಚ್ ನಲ್ಲಿ ಸಾವಿರಾರು ಜನ ಸೇರಿದ್ದರು.

ಟೆಲಿಸ್ಕೋಪ್ ಮೂಲಕ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತಲ್ಲದೇ, ಎಲ್ಇಡಿ ಪರದೆ ಮೂಲಕವೂ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

- Advertisement -

Latest News

error: Content is protected !!