Saturday, June 6, 2026
Homeಕರಾವಳಿಚಾರ್ಮಾಡಿ ಘಾಟಿಯಲ್ಲಿ ಟ್ರ್ಯಾಕ್ಟರ್ ಪಲ್ಟಿ; ಓರ್ವ ಸಾವು, ಮತ್ತೋರ್ವನಿಗೆ‌ ಗಂಭೀರ ಗಾಯ

ಚಾರ್ಮಾಡಿ ಘಾಟಿಯಲ್ಲಿ ಟ್ರ್ಯಾಕ್ಟರ್ ಪಲ್ಟಿ; ಓರ್ವ ಸಾವು, ಮತ್ತೋರ್ವನಿಗೆ‌ ಗಂಭೀರ ಗಾಯ

- Advertisement -
- Advertisement -

ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ   ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮತ್ತೋರ್ವ ಗಂಭೀರ ಗಾಯಗಳಾಗಿವೆ.

ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿದೆ. ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕನಿಗೆ ಗಂಬೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!