Sunday, June 7, 2026
Homeತಾಜಾ ಸುದ್ದಿಡಿಸೆಂಬರ್ 31ರವರೆಗೆ ವಿಸ್ತರಿಸಿದ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರ ನಿರ್ಬಂಧ!..

ಡಿಸೆಂಬರ್ 31ರವರೆಗೆ ವಿಸ್ತರಿಸಿದ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರ ನಿರ್ಬಂಧ!..

- Advertisement -
- Advertisement -

ನವದೆಹಲಿ:ಬಾರತ ವಿಮಾನಯಾನ ಸುರಕ್ಷತಾ ನಿಯಂತ್ರಕ ಪ್ರಾಧಿಕಾರ ಡಿಜಿಸಿಎ ನೀಡಿರುವ ಮಾಹಿತಿಯಂತೆ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿದೆ. ಈ ಹಿಂದಿನ ನಿರ್ಬಂಧವನ್ನು ಈಗ ವಿಸ್ತರಿಸಲಾಗಿದೆ.

ನಿರ್ಬಂಧವು ಎಲ್ಲಾ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನ ಚಟುವಟಿಕೆಗಳಿಗೆ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ದಿಷ್ಟವಾಗಿ ಅನುಮತಿ ನೀಡಿರುವ ವಿಮಾನಗಳಿಗೆ ಅನ್ವಯವಾಗುವುದಿಲ್ಲ. ಮೂಲಗಳ ಪ್ರಕಾರ ಕೆಲವು ಆಯ್ದ ಮಾರ್ಗಗಳಲ್ಲಿ ನಿರ್ದೇಶನಾಲಯವು ನಿಗದಿಗೊಳಿಸಿರುವ ಸಮಯಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸಲಿವೆ ಎಂದು ಅದು ತಿಳಿಸಿದೆ.

- Advertisement -

Latest News

error: Content is protected !!