Thursday, July 16, 2026
Homeಕರಾವಳಿಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ‌ ಸಾವು

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ‌ ಸಾವು

- Advertisement -
- Advertisement -

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ‌ ಸಾವನ್ನಪ್ಪಿರುವ
ಘಟನೆ ಪುತ್ತೂರಿನ ಮುರದಲ್ಲಿ ನಡೆದಿದೆ.

ಮೃತರನ್ನು ಕಲ್ಲೇಗ ನಿವಾಸಿ, ಕೂಲಿ ಕಾರ್ಮಿಕ  ವಿಜಯ ಮೃತ ದುರ್ದೈವಿ. ವಿಜಯ ರವರು ಕಾರ್ಯಕ್ರಮವೊಂದಕ್ಕೆ ಬಂದು ವಾಪಸ್ಸು ಮನೆಗೆ ರೈಲ್ವೇ ಹಳಿ ಮೇಲೆ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿ ಹೊಡೆದು‌ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!