Friday, May 3, 2024
Homeಕರಾವಳಿಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಸಾವು

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಸಾವು

spot_img
- Advertisement -
- Advertisement -

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಅರ್ಜುನ್ (28) ಮೃತಪಟ್ಟ ಯುವಕ.

ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಈ ಘಟನೆ ನಡೆದಿದೆ. ಯಾವ ರೀತಿ ದುರ್ಘಟನೆ ಸಂಭವಿಸಿದೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

- Advertisement -
spot_img

Latest News

error: Content is protected !!