Friday, June 5, 2026
Homeಕರಾವಳಿಕಬಕ- ಸುಬ್ರಮಣ್ಯ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತ : ವಿಸ್ಟಾಡೋಮ್ ...

ಕಬಕ- ಸುಬ್ರಮಣ್ಯ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತ : ವಿಸ್ಟಾಡೋಮ್ ಪ್ರಯಾಣಕ್ಕೆ ಹೋದವರು ರೈಲಿನಲ್ಲೇ ಬಾಕಿ

- Advertisement -
- Advertisement -

ಪುತ್ತೂರು:  ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ವಿಸ್ಟಾಡೋಮ್ ಕೋಚ್ ಮೇಲೆ ಮಣ್ಣು ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿದೆ.

ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ-ಏಕಿ ಧರೆ ಕುಸಿದಿದ್ದು, ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದ್ದು ರೈಲಿನ ಗಾರ್ಡ್ ಗೆ ಹಾನಿಯಾಗಿದೆ. ರೈಲು ಹಳಿಯಲ್ಲಿ ಬಾಕಿಯಾಗಿದ್ದು,ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಣ್ಣು ತೆರವು ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!