Wednesday, June 26, 2024
Homeತಾಜಾ ಸುದ್ದಿಬೆಳ್ಳಾರೆ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರೂ ವರ್ಗಾವಣೆ: ವಿದ್ಯಾರ್ಥಿಗಳು ಅತಂತ್ರ

ಬೆಳ್ಳಾರೆ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರೂ ವರ್ಗಾವಣೆ: ವಿದ್ಯಾರ್ಥಿಗಳು ಅತಂತ್ರ

spot_img
- Advertisement -
- Advertisement -

ಬೆಳ್ಳಾರೆ: ಇಲ್ಲೊಂದು ಕಾಲೇಜಿನಲ್ಲಿ ವಿದ್ಯಾರ್ಥಿಗಳಿದ್ರೂ ಪಾಠ ಮಾಡಲು ಉಪನ್ಯಾಸಕರೇ ಇಲ್ಲದಂತಾಗಿದೆ.  ಹೌದು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪದವಿಪೂರ್ವ ಕಾಲೇಜಿನಲ್ಲಿ ಈ ಸಮಸ್ಯೆ ಎದುರಾಗಿದೆ. ಈ ಕಾಲೇಜಿನ ಎಲ್ಲ ಉಪನ್ಯಾಸಕರೂ ವರ್ಗಾವಣೆಗೊಂಡಿದ್ದಾರೆ. ಇದ್ರಿಂದ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ.

ಕಾಲೇಜಿನಲ್ಲಿ ಸುಮಾರು 258 ವಿದ್ಯಾರ್ಥಿಗಳಿದ್ದಾರೆ.  ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳು ತುಂಬಾನೆ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಅತಿಥಿ ಉಪನ್ಯಾಸಕರನ್ನು ತೆಗೆದುಕೊಳ್ಳುವ ಬಗ್ಗೆ ಕ್ರಮ ಕೈಗೊಳ್ಳಲಾಗ್ತಿದೆ.

- Advertisement -
spot_img

Latest News

error: Content is protected !!