- Advertisement -
![]()
- Advertisement -
ಪುತ್ತೂರು: ಮರದ ಗೆಲ್ಲು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದು, ಬೈಕ್ ಸವಾರ ಗಾಯಗೊಂಡ ಘಟನೆ ಸಾಲ್ಮರ ಜಂಕ್ಷನ್ ಬಳಿ ನಡೆದಿದೆ.
ಬೈಕ್ ಸವಾರ ತನ್ನೀರ್ ತಾರಿಗುಡ್ಡೆ ಗಾಯಗೊಂಡಿದ್ದು, ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರ ಮೇಲೆ ಮಾವಿನ ಮರದ ಗೆಲ್ಲು ಬಿದ್ದಿದ್ದು ಎನ್ನಲಾಗಿದೆ. ಸದ್ಯಕ್ಕೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -


