Thursday, July 16, 2026
Homeಕರಾವಳಿಸುಳ್ಯ : ಅಡ್ಕಾರಿನಲ್ಲಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ

ಸುಳ್ಯ : ಅಡ್ಕಾರಿನಲ್ಲಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ

- Advertisement -
- Advertisement -

ಸುಳ್ಯ: ನಿನ್ನೆ ಸುರಿದ ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿಯಾಗಿರುವ ಘಟನೆ ಸುಳ್ಯದ ಅಡ್ಕಾರಿನಲ್ಲಿ ನಡೆದಿದೆ.

ಅಡ್ಕಾರಿನ ರಮೇಶ್ ಎಂಬವರ ಮನೆ ಮೇಲೆ ಮರ ಬಿದ್ದ ಪರಿಣಾಮ ನೂರೈವತ್ತು ಹಂಚು ಹಾಗೂ ಕಬ್ಬಿಣದ ಶೀಟ್ ಗೆ ಹಾನಿಯಾಗಿದೆ.ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

- Advertisement -

Latest News

error: Content is protected !!