Saturday, October 17, 2026
Homeಕರಾವಳಿವಿಟ್ಲದಲ್ಲಿ ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದು ಭಾರೀ ಹಾನಿ

ವಿಟ್ಲದಲ್ಲಿ ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದು ಭಾರೀ ಹಾನಿ

- Advertisement -
- Advertisement -

ವಿಟ್ಲ: ಭಾರೀ ಗಾತ್ರದ ಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಹಾನಿಯಾಗಿರುವ ಘಟನೆ ವಿಟ್ಲದ ಕರೋಪಾಡಿ ಗ್ರಾಮದ ಆನೆಕಲ್ಲು ಎಂಬಲ್ಲಿ ನಡೆದಿದೆ.

ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಮಳೆಯಿಂದಾಗಿ,ಆನೆಕಲ್ಲು ನಿವಾಸಿ ಅಬ್ಬಾಸ್ ಎಂಬವರ ಮನೆಯ ಮೇಲೆ ಬೃಹದಾಕಾರದ ಗೋಳಿ ಮರವೊಂದು ಉರುಳಿ ಬಿದ್ದಿದೆ.ತಕ್ಷಣ ಮನೆ ಮಂದಿ ಓಡಿ ಹೊರಗಡೆ ಬಂದಿದ್ದರಿಂದ ಭಾರೀ ಅನಾಹುತ ತಪ್ಪಿದೆ.ಆದರೆ ಮನೆಗೆ ಸಂಪೂರ್ಣ ಹಾನಿಯಾಗಿದೆ.

- Advertisement -

Latest News

error: Content is protected !!