Wednesday, May 1, 2024
Homeಕರಾವಳಿಬೆಳ್ತಂಗಡಿ : ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ

ಬೆಳ್ತಂಗಡಿ : ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ

spot_img
- Advertisement -
- Advertisement -

ಬೆಳ್ತಂಗಡಿ : ನೆರಿಯ ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ದ ಮೇಲೆ ಇಂದು ಬೆಳಿಗ್ಗೆ 7 ಗಂಟೆಗೆ ದೊಡ್ಡ ಮರ ಬಿದ್ದು ಕಟ್ಟಡಕ್ಕೆ ಹಾನಿಯಾಗಿದೆ.  ಇಲ್ಲಿ ಯಾವುದೇ ಒಳ ರೋಗಿಗಳು ದಾಖಲಾಗದೆ ಇರೋದರಿಂದ ಜೊತೆಗೆ ರಾತ್ರಿ ಹೊತ್ತು ಸಿಬ್ಬಂದಿ ಇರದೇ ಇದ್ದದ್ದರಿಂದ ದೊಡ್ಡ ದುರಂತ ತಪ್ಪಿದೆ.

ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!