Wednesday, June 3, 2026
Homeಕರಾವಳಿಮಂಗಳೂರುಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂ

ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂ

- Advertisement -
- Advertisement -

ಬಂಟ್ವಾಳ:  ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡು ಪ್ರಯಾಣಿಕರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ.ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರದ ಜತೆ ವಿದ್ಯುತ್ ತಂತಿ ಕೂಡ ಕಾರಿನ ಮೇಲೆ ಬಿದ್ದಿದೆ ಎನ್ನಲಾಗಿದೆ. ಇನ್ನು ಕಾರಿನಲ್ಲಿ ಮಂಗಳೂರು ಮೂಲದ ನಾಲ್ವರು ಮೈಸೂರು ಕಡೆಗೆ ತೆರಳುತ್ತಿದ್ದ ವೇಳೆ ಹೆದ್ದಾರಿಯ ಬದಿಯಲ್ಲಿದ್ದ ಮರ ಕಾರಿನ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.

- Advertisement -

Latest News

error: Content is protected !!