Tuesday, June 30, 2026
Homeಕೊಡಗುನಿರಂತರ ಮಳೆಗೆ ಮನೆಯ ಮೇಲೆ ಬಿದ್ದ ಮರ :  ಮನೆಯೊಳಗಿದ್ದ ಮಹಿಳೆಗೆ ಗಾಯ

ನಿರಂತರ ಮಳೆಗೆ ಮನೆಯ ಮೇಲೆ ಬಿದ್ದ ಮರ :  ಮನೆಯೊಳಗಿದ್ದ ಮಹಿಳೆಗೆ ಗಾಯ

- Advertisement -
- Advertisement -

ಕೊಡಗು: ನಿರಂತರ ಮಳೆಗೆ ಮನೆಯ ಮೇಲೆ ಮರ ಬಿದ್ದು ಮಹಿಳೆ ಗಾಯಗೊಂಡಿರುವ ಘಟನೆ ಕೊಡಗಿನ ಸುಂಟಿಕೊಪ್ಪದಲ್ಲಿ ನಡೆದಿದೆ.

ನಿರಂತರವಾಗಿ ಸುರಿಯುತ್ತಿರುವ ಗಾಳಿ, ಮಳೆಗೆ ಗದ್ದೆಹಳ್ಳ ಚೆಟ್ಟಳ್ಳಿ ರಸ್ತೆ ನಿವಾಸಿ ಖದೀಜಾ ಎಂಬುವವರ ಮನೆಯ ಮೇಲೆ ಬೀಟೆ ಮರ ಬಿದ್ದು ಹಾನಿಯಾಗಿದೆ. ಖದೀಜಾ ಅವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದು, ಸುಂಟಿಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!