Saturday, October 17, 2026
Homeತಾಜಾ ಸುದ್ದಿಮುರುಘಾ ಶ್ರೀಗಳ ವಿರುದ್ಧ ಸುಳ್ಳು ಆರೋಪ: ಶ್ರೀಗಳು ಆರೋಪ ಮುಕ್ತರಾಗಿ ಹೊರಬರ್ತಾರೆ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಮುರುಘಾ ಶ್ರೀಗಳ ವಿರುದ್ಧ ಸುಳ್ಳು ಆರೋಪ: ಶ್ರೀಗಳು ಆರೋಪ ಮುಕ್ತರಾಗಿ ಹೊರಬರ್ತಾರೆ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

- Advertisement -
- Advertisement -

ಬೆಂಗಳೂರು: ಮುರುಘಾ ಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದರು. ಶ್ರೀಗಳು ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸ ಇದೆ ಎಂದು ಹೇಳಿದರು.

ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಚಿತ್ರದುರ್ಗದ ಮುರುಘಾ ಶ್ರೀ ಸಹಿತ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಶ್ರೀಗಳು ಆರೋಪ ಮುಕ್ತರಾಗಿ ಬರ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದು ಹೇಳಿದ್ರು.

- Advertisement -

Latest News

error: Content is protected !!