Thursday, June 4, 2026
Homeಕರಾವಳಿಉಡುಪಿಕಾರ್ಕಳ: ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳವಿಗೆ ಯತ್ನ

ಕಾರ್ಕಳ: ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳವಿಗೆ ಯತ್ನ

- Advertisement -
- Advertisement -

ಕಾರ್ಕಳ ತಾಲೂಕು ಸಾಣೂರು ಗ್ರಾಮದಲ್ಲಿರುವ ಸಾಣೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕಿಟಕಿಯ ಸರಳು ಕತ್ತರಿಸಿ ಒಳಗೆ ನುಗ್ಗಿದ ಕಳ್ಳರು  ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಕಳ್ಳರು ಸಂಘದ ಕಿಟಿಕಿಯ ಕಬ್ಬಿಣದ ಗ್ರಿಲ್ಸ್ ಗಳನ್ನು ಕತ್ತರಿಸಿ ತೆಗೆದು ಒಳಪ್ರವೇಶಿಸಿ ಸಿಸಿ ಕ್ಯಾಮೆರಾಗಳಿಗೆ ಕಪ್ಪು ಬಣ್ಣ ಸ್ಪ್ರೇ ಮಾಡಿ ಒಳಗೆ ಇದ್ದ ವಸ್ತುಗಳನ್ನು ಹುಡುಕಾಡಿ ಕಳವುಗೈಯಲು ಯತ್ನಿಸಿದ್ದಾರೆಂದು ಎನ್ನಲಾಗಿದೆ.ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!