- Advertisement -
- Advertisement -
ಬೆಳ್ತಂಗಡಿ : ನಿಲ್ಲಿಸಿ ಹೋಗಿದ್ದ ಟಿಟಿ ವಾಹನಕ್ಕೆ ಅಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿಯಾದ ಘಟನೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಬಿ.ಕ್ರಾಸ್ ನಲ್ಲಿ ನಡೆದಿದೆ.
![](https://mahaxpress.com/wp-content/uploads/2024/06/IMG-20240627-WA0018-1024x616.jpg)
ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ಜೂ.26 ರಂದು ರಾತ್ರಿ ಸುಮಾರು 12 ಗಂಟೆಗೆ ಖಾಸಗಿ ಸೂಪರ್ ಮಾರ್ಕೆಟ್ ಗೆ ಸೇರಿದ ಟಿಟಿ ವಾಹನವನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿ ಹೋಗಿದ್ದು. ಈ ವೇಳೆ ಟಿಟಿ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ವಾಹನ ಬೆಂಕಿಗಾಹುತಿಯಾಗಿದೆ. ಟಿಟಿ ಬೆಂಕಿಗಾಹುತಿಯಾಗುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
![](https://mahaxpress.com/wp-content/uploads/2024/06/IMG-20240627-WA0017-1024x609.jpg)
- Advertisement -