Sunday, June 7, 2026
Homeಕರಾವಳಿಮಂಗಳೂರಿನಲ್ಲಿ ತುಡರ್ ಪರ್ಬ ಕಾರ್ಯಕ್ರಮ ಮತ್ತು ಸಹ ಭೋಜನ

ಮಂಗಳೂರಿನಲ್ಲಿ ತುಡರ್ ಪರ್ಬ ಕಾರ್ಯಕ್ರಮ ಮತ್ತು ಸಹ ಭೋಜನ

- Advertisement -
- Advertisement -

ಮಂಗಳೂರು: ಸಾಮರಸ್ಯ ವೇದಿಕೆ ಮಂಗಳೂರು ಮಹಾನಗರ ಇದರ ವತಿಯಿಂದ ನಡೆದ ತುಡರ್ ಪರ್ಬ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.

ಪಾಂಡೇಶ್ವರದ‌ ಶ್ರೀ ಸತ್ಯ ಸಾರಮಾಣಿ ಅಲೇರ ಪಂಜುರ್ಲಿ ದೈವಸ್ಥಾನ ಪಾಂಡೇಶ್ವರದ ವಠಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಮಾರಂಭದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಆರ್ ಎಸ್ ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ‌ ಅಧ್ಯಕ್ಷ ದಯಾನಂದ ಕತ್ತಲಸಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಇದೇ ವೇಳೆ ತುಡರ್ ಪರ್ಬದ ಅಂಗವಾಗಿ ಸಹಭೋಜನ ಕಾರ್ಯಕ್ರಮವನ್ನು ಕೂಡಾ ಏರ್ಪಡಿಸಲಾಗಿತ್ತು.

- Advertisement -

Latest News

error: Content is protected !!