Wednesday, April 24, 2024
Homeಕರಾವಳಿಉಡುಪಿನೌಕಾದಳದಿಂದ ಆಪರೇಷನ್ ಟಗ್ ಯಶಸ್ವಿ : ಸಮುದ್ರದ ನಡುವಿನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ

ನೌಕಾದಳದಿಂದ ಆಪರೇಷನ್ ಟಗ್ ಯಶಸ್ವಿ : ಸಮುದ್ರದ ನಡುವಿನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ

spot_img
- Advertisement -
- Advertisement -

ಮಂಗಳೂರು : ಕಾಪು‌ ಲೈಟ್ ಹೌಸ್ ಗಿಂತ 15 ಕಿ.ಮೀ ದೂರದಲ್ಲಿ ಬಂಡೆಗೆ ಸಿಲುಕಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್‌ಪ್ರೆಸ್‌ ಪ್ರೆಸ್ ವೆಸೆಲ್ ಟಗ್ ನಲ್ಲಿ‌ ಸಿಲುಕಿರುವ 9 ಮಂದಿ ಸಿಬ್ಬಂದಿಗಳನ್ನು ನೌಕಾಪಡಯ ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲಾಗಿದೆ.

ಇಂದು ಬೆಳಗ್ಗೆ ಆಗಮಿಸಿದ ನೌಕಾಪಡಯ ಹೆಲಿಕಾಪ್ಟರ್ ಎಲ್ಲರನ್ನೂ ಏರ್ ಲಿಫ್ಟ್ ಮಾಡಿ, ಕೋಸ್ಟ್ ಗಾರ್ಡ್ ನ ವರಾಹ ನೌಕೆಯ ಮೂಲಕ ದಡಕ್ಕೆ ಕರೆತರಲಾಗುತ್ತಿದೆ.

ಸದ್ಯ ಎಲ್ಲಾ ಒಂಬತ್ತು ಮಂದಿ ಕಾರ್ಮಿಕರನ್ನು ಎನ್ ಎಂಪಿಟಿ ಬಂದರಿಗೆ ಕರೆತರಲಾಗುತ್ತಿದೆ. ಕಾರ್ಮಿಕರ ಆರೋಗ್ಯದ ತಪಾಸಣೆಗೆ ವೈದ್ಯರ ತಂಡ ಸಜ್ಜಾಗಿದೆ.

- Advertisement -
spot_img

Latest News

error: Content is protected !!