Wednesday, June 3, 2026
Homeಕರಾವಳಿಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತುಲಾಭಾರ ಸೇವೆ ನೆರವೇರಿಸಿದ ಸಚಿವ ಎಸ್.ಅಂಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತುಲಾಭಾರ ಸೇವೆ ನೆರವೇರಿಸಿದ ಸಚಿವ ಎಸ್.ಅಂಗಾರ

- Advertisement -
- Advertisement -

ಸುಬ್ರಮಣ್ಯ; ಶಾಸಕ ಹಾಗಬ ದರು ಹಾಗೂ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರು ಸುಬ್ರಮಣ್ಯ ದೇವಸ್ಥಾನದಲ್ಲಿ ತುಲಾಭಾರ ಸೇವೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸುಳ್ಯ ತಾಲೂಕು ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಬ್ರಹ್ಮಣ್ಯ ದೇವಳದ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯ ಮನೋಜ್ ಎಸ್, ಸುಬ್ರಹ್ಮಣ್ಯ ಬಿಜೆಪಿ ಮುಖಂಡ ಶ್ರೀಕುಮಾರ್, ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್, ಸೀಮಂತ ಜೋಳದಪ್ಪಗೆ, ವ್ಯವಸ್ಥಾಪನ ಸಮಿತಿ ಸದಸ್ಯ ಶೋಭಾ ಗಿರಿಧರ್, ಮುಂತಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!