Friday, August 28, 2026
Homeತಾಜಾ ಸುದ್ದಿಕುಕ್ಕೆ ಸುಬ್ರಹ್ಮಣ್ಯ: ಪೊಲೀಸ್ ಠಾಣೆಗೆ ಟರ್ಪಾಲ್‌ ಹೊದಿಕೆ: ಸಿಟ್ಟಿಗೆದ್ದ ಸಚಿವ ಆರಗ ಜ್ಞಾನೇಂದ್ರ ‌

ಕುಕ್ಕೆ ಸುಬ್ರಹ್ಮಣ್ಯ: ಪೊಲೀಸ್ ಠಾಣೆಗೆ ಟರ್ಪಾಲ್‌ ಹೊದಿಕೆ: ಸಿಟ್ಟಿಗೆದ್ದ ಸಚಿವ ಆರಗ ಜ್ಞಾನೇಂದ್ರ ‌

- Advertisement -
- Advertisement -

ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದ್ರು. ಈ ವೇಳೆ ಪೊಲೀಸ್ ಠಾಣೆಗೆ ಟರ್ಪಾಲ್ ಹೊದಿಕೆ ಕಂಡು ಗೃಹ ಸಚಿವರು ಸಿಟ್ಟಿಗೆದ್ರು. ಹೊಸ ಠಾಣೆ ಕಟ್ಟಡ ಕಾಮಗಾರಿ ವಿಳಂಬಕ್ಕೆ ಆರಗ ಜ್ಞಾನೇಂದ್ರ ಕೋಪಗೊಂಡು ನೂತನ ‌ಕಟ್ಟಡ ನಿರ್ಮಾಣ ಇಂಜಿನಿಯರ್ ಗೆ ಕರೆ ಮಾಡಿ ತರಾಟೆ ತೆಗೆದುಕೊಂಡ್ರು. ಜ್ಞಾನೇಂದ್ರ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿದ್ರು.

2017ರಲ್ಲೇ ಸರ್ಕಾರ ಹೊಸ ಠಾಣೆ ಕಟ್ಟಡ ನಿರ್ಮಾಣಕ್ಕೆ 1.23 ಕೋಟಿ ಮೀಸಲಿಟ್ಟಿದೆ. ಟೆಂಡರ್ ಆದರೂ ಹಣ ಸಾಕಾಗಲ್ಲ ಅಂತ ಕಟ್ಟಡ ಕಾಮಗಾರಿ ವಿಳಂಬವಾಗಿತ್ತು.

- Advertisement -

Latest News

error: Content is protected !!