- Advertisement -
- Advertisement -
ಸುಬ್ರಹ್ಮಣ್ಯ: ಅಯ್ಯಪ್ಪ ಮಾಲಾಧಾರಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಕಲ್ಮಕಾರು ಎಂಬಲ್ಲಿ ನಡೆದಿದೆ. ಅಯ್ಯಪ್ಪ ಮಾಲೆಧಾರಿ ಕಲ್ಮಕಾರು ಗ್ರಾಮದ ಚರಿತ್ ಗಾಯಗೊಂಡವರು.
ಚರಿತ್ ಬೆಳ್ಳಂಬೆಳಗ್ಗೆ ತೋಡಿನಲ್ಲಿ ಸ್ನಾನ ಮಾಡಿ, ಬಟ್ಟೆ ತೊಳೆಯುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಅಯ್ಯಪ್ಪ ವೃತಧಾರಿಗಳು ತಂಗುವ ಟೆಂಟ್ ಸಮೀಪದಲ್ಲೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.
- Advertisement -