Sunday, May 19, 2024
Homeಚಿಕ್ಕಮಗಳೂರುಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

spot_img
- Advertisement -
- Advertisement -

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಇದರಿಂದ ಪ್ರವಾಸಿಗರು, ವಾಹನ ಸವಾರರು ಭಯಭೀತರಾದ ಘಟನೆ ನಡೆದಿದೆ.

ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ರಸ್ತೆಯಲ್ಲಿ ತಿರುಗುತ್ತಿದ್ದರಿಂದಾ ವಾಹನ ಸಂಚಾರರಿಗೆ ಗಾಬರಿಯ ಗಲಿಬಿಲಿ ಉಂಟಾಗಿ ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.

- Advertisement -
spot_img

Latest News

error: Content is protected !!