- Advertisement -
- Advertisement -
ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಜೋಕಾಲಿಗೆ ಸಿಲುಕಿ ಬಾಲಕಿ ಸಾವನ್ನಪ್ಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಾಲಕಿ ತೀರ್ಥ ಶ್ರೀ ಜೋಕಾಲಿಗೆ ಸಿಲುಕಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿತ್ತು. ಆದರೆ ಪೊಲೀಸರ ತನಿಖೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗೊತ್ತಾಗಿದೆ ಎನ್ನಲಾಗಿದೆ.
ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಬಾಲಕಿ ಯಾಕೆ ಆತ್ಮಹತ್ಯೆ ಮಾಡಿಕೊಂಡಳು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -