Sunday, June 7, 2026
Homeಕರಾವಳಿಉಡುಪಿಕುಂದಾಪುರದಲ್ಲಿ ವಿವಾಹಿತ ಮುಸ್ಲಿಂ ಮಹಿಳೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್; ನದಿಗೆ ಹಾರಿದ್ದಾಳೆ ಅಂದುಕೊಂಡ್ರೆ ಪ್ರಿಯಕರನೊಂದಿಗೆ ಪರಾರಿ

ಕುಂದಾಪುರದಲ್ಲಿ ವಿವಾಹಿತ ಮುಸ್ಲಿಂ ಮಹಿಳೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್; ನದಿಗೆ ಹಾರಿದ್ದಾಳೆ ಅಂದುಕೊಂಡ್ರೆ ಪ್ರಿಯಕರನೊಂದಿಗೆ ಪರಾರಿ

- Advertisement -
- Advertisement -

ಕುಂದಾಪುರದಲ್ಲಿ ವಿವಾಹಿತ ಮುಸ್ಲಿಂ ಮಹಿಳೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.  ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33) ಎಂಬುವವರು ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ರು. ಇವರ ಪತಿ ವಿದೇಶದಲ್ಲಿದ್ದು ಎರಡು ಮಕ್ಕಳು ಹಾಗೂ ತಾಯಿಯೊಂದಿಗೆ ಕುಂದಾಪುರ ವಿಠಲವಾಡಿಯಲ್ಲಿ ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ಕುಂದಾಪುರ ಚರ್ಚ್ ರೋಡ್ ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆ ಯಾಗಿ, ಈ ಕುರಿತು ಇದೀಗ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಈಗ ಈ ಪ್ರಕರಣ ಬೇರೆ ತಿರುವು ಪಡೆದುಕೊಂಡಿದ್ದು ಮಹಿಳೆಯು ತನ್ನ ಪ್ರಿಯಕರೊಂದಿಗೆ ಓಡಿ ಹೋಗಿದ್ದಾಳೆ ಎನ್ನಲಾಗಿದೆ.

- Advertisement -

Latest News

error: Content is protected !!