Monday, June 29, 2026
Homeಕರಾವಳಿಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರು ಆರೋಪಿಗಳು ಅರೆಸ್ಟ್

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರು ಆರೋಪಿಗಳು ಅರೆಸ್ಟ್

- Advertisement -
- Advertisement -

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರು ಆರೋಪಿಗಳನ್ನು ಇಂದು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಚೆರ್ಕಳದ ಶರೀಫ್ ಮತ್ತು ನಾಯಮ್ಮರಮೂಲೆಯ ಮಿರ್ಶಾದ್ ಅಲಿ ಬಂಧಿತರು.

ಉದುಮ ಸಮೀಪದ ಬಾಡಿಗೆ ಮನೆಯಲ್ಲಿದ್ದ ಇವರನ್ನು ಪೊಲೀಸರು ಬಂಧಿಸಿದ್ದು, 35 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!