Saturday, May 4, 2024
Homeಕರಾವಳಿಮಂಜೇಶ್ವರ: ಎರಡು ಕೆಜಿ ಗಾಂಜಾ ಸಹಿತ ಇಬ್ಬರು ಆರೋಪಿಗಳು ಅರೆಸ್ಟ್

ಮಂಜೇಶ್ವರ: ಎರಡು ಕೆಜಿ ಗಾಂಜಾ ಸಹಿತ ಇಬ್ಬರು ಆರೋಪಿಗಳು ಅರೆಸ್ಟ್

spot_img
- Advertisement -
- Advertisement -

ಮಂಜೇಶ್ವರ:  ಎರಡು ಕೆಜಿ ಗಾಂಜಾ ಸಹಿತ ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಜೇಶ್ವರ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಮಂಜೇಶ್ವರ ಕುಂಜತ್ತೂರು ನಿವಾಸಿಗಳಾದ ಅಲ್ಲಮಾ ಇನ್ಸಾಲ್(20) ಮತ್ತು ಮುಹಮ್ಮದ್ ಫಯಾಝ್(20) ಬಂಧಿತರು. ಬಂಧಿತರನ್ನು ಪೊಲೀಸರು ವಿಚಾರಣೆಗೊಳಪಡಿಸಿ ತನಿಲೆ ಮುಂದುವರೆಸಿದ್ದಾರೆ.

- Advertisement -
spot_img

Latest News

error: Content is protected !!